ಉದ್ಯಮಿಗೆ ಕೋಟ್ಯಂತರ ಹಣ ವಂಚನೆ: ಚೈತ್ರಾ ಸಹಿತ ಇಬ್ಬರಿಗೆ ಜಾಮೀನು

Prasthutha|

ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

- Advertisement -

ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ. 7ನೇ ಆರೋಪಿ ಶ್ರೀಕಾಂತ್‌. ಈ ಇಬ್ಬರಿಗೆ 3ನೇ ಎಸಿಎಂಎಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇಂದು ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Join Whatsapp