ದೇವನಹಳ್ಳಿ: ತೆರಿಗೆ ವಂಚನೆ ಆರೋಪಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್ ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಬಿರಿಯಾನಿ ಸೆಂಟರ್ ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿವೆ. ಮಾಲೀಕರ ಮನೆಯಿಂದ 1.47 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಶಿಖಾ ನೇತೃತ್ವದಲ್ಲಿ 50 ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ