ಹೊಸಕೋಟೆ: ಬಿರಿಯಾನಿ ಸೆಂಟರ್​ ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

Prasthutha|

- Advertisement -

ದೇವನಹಳ್ಳಿ: ತೆರಿಗೆ ವಂಚನೆ ಆರೋಪಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಬಿರಿಯಾನಿ ಸೆಂಟರ್​ ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿವೆ. ಮಾಲೀಕರ ಮನೆಯಿಂದ 1.47 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

- Advertisement -

ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಶಿಖಾ ನೇತೃತ್ವದಲ್ಲಿ 50 ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ

Join Whatsapp