Home ಟಾಪ್ ಸುದ್ದಿಗಳು ರಾಯ್ ಬರೇಲಿ, ಕೈಸರ್ ಗಂಜ್ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ರಾಯ್ ಬರೇಲಿ, ಕೈಸರ್ ಗಂಜ್ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್ ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಉತ್ತರಪ್ರದೇಶದ ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ನೀಡಲಾಗಿದೆ.

Join Whatsapp
Exit mobile version