Home ಟಾಪ್ ಸುದ್ದಿಗಳು ಬಿಜೆಪಿ ಕಳೆದ 10 ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

ಬಿಜೆಪಿ ಕಳೆದ 10 ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

ಧಾರವಾಡ: ಬಿಜೆಪಿ ಕಳೆದ 10 ವರ್ಷಗಳ ಅವಧಿಯಲ್ಲಿ ದೇಶಾದ್ಯಂತ 2,500 ಶಾಸಕರನ್ನು ಖರೀದಿ ಮಾಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.


ಬಿಜೆಪಿ ಪಕ್ಷ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ನೀಡುತ್ತಿದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.


ಬಿಜೆಪಿ ಸಹಜವಾಗಿಯೇ ದುಡ್ಡು ಇರುವ ಪಕ್ಷ. ಕಳೆದ 10 ವರ್ಷಗಳ ಅವಧಿಯಲ್ಲಿ ದೇಶಾದ್ಯಂತ 2,500 ಶಾಸಕರನ್ನು ಖರೀದಿ ಮಾಡಿದೆ. ಬಿಜೆಪಿ ಅಧಿಕೃತವಾಗಿಯೇ ತನ್ನ ಬಳಿ 7,500 ಕೋಟಿ ಹಣ ಇದೆ ಎಂದು ಹೇಳಿಕೊಂಡಿದೆ ಎಂದರು.

Join Whatsapp
Exit mobile version