ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ

Prasthutha|

ಉಡುಪಿ: ಉಡುಪಿ – ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ.

- Advertisement -

ಕೋಟ ಶ್ರೀನಿವಾಸ್ ಪೂಜಾರಿ 93052 ಮತಗಳನ್ನು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 55365 ಮತಗಳನ್ನು ಗಳಿಸಿದ್ದಾರೆ.



Join Whatsapp