ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಭಾರೀ ಹಿನ್ನಡೆ

Prasthutha|

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

- Advertisement -

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಭಾರೀ ಹಿನ್ನಡೆ. 10ನೇ ಸುತ್ತಿನಲ್ಲೂ ಶ್ರೀರಾಮುಲುಗೆ ಹಿನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ – 5,24,034, ಬಿಜೆಪಿ – 4,45,908

ಶಿವಮೊಗ್ಗ ಲೋಕಸಭಾ ಕ್ಷೇತ್ರದ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯ. 13ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ – 4,02,905 ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ -2,78,929 ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ – 15,626 ಬಿಜೆಪಿ ಮುನ್ನಡೆ – 1,23,976

- Advertisement -


1 ಲಕ್ಷ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಮುನ್ನಡೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ – 3,72,422. ಕಾಂಗ್ರೆಸ್ ನ ರಾಜೀವ್ ಗೌಡ -2,65,915 ಮತಗಳನ್ನು ಪಡೆದಿದ್ದು ಬಿಜೆಪಿ 1,06,507 ಮತಗಳ ಮುನ್ನಡೆ ಸಾಧಿಸಿದೆ.



Join Whatsapp