ಪಂಜಾಬ್’ನಲ್ಲಿ ನಮ್ಮ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ: ಅರವಿಂದ ಕೇಜ್ರಿವಾಲ್

Prasthutha|

ಅಮೃತಸರ: ಪಂಜಾಬ್’ನಲ್ಲಿ ಆಮ್ ಆದ್ಮಿ ಪಕ್ಷದ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ.

- Advertisement -

ಅವರು ನಮ್ಮ ಶಾಸಕರನ್ನು ಖರೀದಿಸುತ್ತಿದ್ದಾರೆ ಮತ್ತು ಸರ್ಕಾರಗಳನ್ನು ಒಡೆಯುತ್ತಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Join Whatsapp