ಟಾಪ್ ಸುದ್ದಿಗಳುರಾಷ್ಟ್ರೀಯ ಪಂಜಾಬ್’ನಲ್ಲಿ ನಮ್ಮ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ: ಅರವಿಂದ ಕೇಜ್ರಿವಾಲ್ September 14, 2022 Modified date: September 14, 2022 Share FacebookTwitterPinterestWhatsApp ಅಮೃತಸರ: ಪಂಜಾಬ್’ನಲ್ಲಿ ಆಮ್ ಆದ್ಮಿ ಪಕ್ಷದ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ. ಅವರು ನಮ್ಮ ಶಾಸಕರನ್ನು ಖರೀದಿಸುತ್ತಿದ್ದಾರೆ ಮತ್ತು ಸರ್ಕಾರಗಳನ್ನು ಒಡೆಯುತ್ತಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.