Home ಟಾಪ್ ಸುದ್ದಿಗಳು ಶರಣಾದ 6 ನಕ್ಸಲರ ವಿರುದ್ಧ NIA ತನಿಖೆಗೆ ಬಿಜೆಪಿ ಆಗ್ರಹ

ಶರಣಾದ 6 ನಕ್ಸಲರ ವಿರುದ್ಧ NIA ತನಿಖೆಗೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು: ಶರಣಾದ 6 ನಕ್ಸಲರ ವಿರುದ್ಧ ಎನ್‍ ಐಎ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಶರಣಾಗತಿ ಬಳಿಕ ನಕ್ಸಲರು ಬಂದೂಕುಗಳನ್ನು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

Join Whatsapp
Exit mobile version