ಶಾಸಕ ಯತ್ನಾಳ್’ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ

Prasthutha|

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.

- Advertisement -


ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚನೆ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡಲಾಗಿದೆ.


ಪಕ್ಷದವರ ವಿರುದ್ದವೇ ಬಹಿರಂಗ ಹೇಳಿಕೆ ಹಿನ್ನೆಲೆ ವಿವರಣೆ ನೀಡುವಂತೆ ನೊಟೀಸ್ ಜಾರಿ ಮಾಡಲಾಗಿದೆ.



Join Whatsapp