ಬಿಡದಿ ಪುರಸಭೆಯಲ್ಲಿ ಖಾತೆ ತೆರೆಯಲು ವಿಫಲವಾದ ಬಿಜೆಪಿ: ಅಧಿಕಾರ ಗದ್ದುಗೆ ಜೆಡಿಎಸ್ ಗೆ

Prasthutha|

ರಾಮನಗರ: ರಾಮನಗರದ ಬಿಡದಿ ಪುರಸಭೆಯನ್ನು ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

- Advertisement -

ಬಿಡದಿಯಲ್ಲಿ ಜೆಡಿಎಸ್ ಗೆಲುವಿನ ನಾಗಲೋಟ ಮುಂದುವರಿಸಿದೆ. 23 ವಾರ್ಡ್ ಗಳ ಪೈಕಿ 14 ವಾರ್ಡ್ಗಳಲ್ಲಿ ಜೆಡಿಎಸ್ಗೆ ಗೆಲುವು ಸಿಕ್ಕಿದೆ. 9 ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು. ಬಿಡದಿ ಪುರಸಭೆಯಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ.

Join Whatsapp