ಬಿಜೆಪಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮೇಲೆ ಎಂದಿಗೂ ನಿಷೇಧ ಹೇರಿಲ್ಲ: ರಾಜನಾಥ್

Prasthutha|

- Advertisement -

ನವದೆಹಲಿ: ಬಿಜೆಪಿ ಸರ್ಕಾರ
ಮಾಧ್ಯಮ ಸಂಸ್ಥೆಗಳ ಮೇಲೆ ಯಾವತ್ತೂ ನಿಷೇಧ ಹೇರಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ರಾಜನಾಥ್, ಯಾವುದೇ ಮಾಧ್ಯಮ ಸಂಸ್ಥೆಯ ಸ್ವಾತಂತ್ರ್ಯ ಅಥವಾ ಹಕ್ಕಿಗೆ ಧಕ್ಕೆ ತಂದಿಲ್ಲ ಎಂದು ಹೇಳಿದರು.



Join Whatsapp