ಬಿಜೆಪಿ ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಕೊಂದಿದೆ: ಶಿವರಾಜ್ ತಂಗಡಗಿ

Prasthutha|

ಕೊಪ್ಪಳ: ಬಿಜೆಪಿ ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಕೊಂದಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

- Advertisement -

ಜಿಲ್ಲೆಯಲ್ಲಿ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ ಡಿಎಕ್ಸ್ ಬಾಂಬ್ ಹೇಗೆ ಬಂತು? ನೀವು ಸರ್ಕಾರ ಮಾಡುತ್ತಿರೋ ದನಕಾಯುತ್ತಿರೋ? ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬಿಜೆಪಿ ಕೊಂದಿದೆ. ಚುನಾವಣೆ ಬಂದ ತಕ್ಷಣ ಇವರಿಗೆ ಪಾಕಿಸ್ತಾನ, ಸೈನಿಕರು ನೆನಪಾಗುತ್ತಾರೆ. ದೇಶದಲ್ಲಿ ಸರ್ಕಾರ ಸಿನಿಮಾ ಮಾಡುವ ಪರಸ್ಥಿತಿ ಬಂದಿದೆ ಎಂದು ದಿ ಕಾಶ್ಮೀರಿ ಫೈಲ್ ಸಿನಿಮಾ ಬಗ್ಗೆ ವ್ಯಂಗ್ಯವಾಡಿದರು.‌ 

Join Whatsapp