Home ಟಾಪ್ ಸುದ್ದಿಗಳು ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಚಾರ್ಜ್​ ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ನೂರು ದಿನಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಕಲಬುರಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ಏನು ಮಾಡಬೇಕು ಎಂಬುದೇ ಅರ್ಥವಾಗುತ್ತಿಲ್ಲ. ನಾವು ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ಬಿಜೆಪಿಯವರು ಅಧಿಕಾರ ಕಳೆದುಕೊಂಡು 100 ದಿನ ಆಯಿತು. ಆದರೆ ದೆಹಲಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದರು.

Join Whatsapp
Exit mobile version