ಬಿಜೆಪಿ ರಾಮ ನಮ್ಮ ಅಭ್ಯರ್ಥಿ ಎಂದು ಘೋಷಿಸೋದು ಒಂದೇ ಬಾಕಿ: ಸಂಜಯ್ ರಾವತ್

Prasthutha|

ಮುಂಬೈ: ಬಿಜೆಪಿಯು ಚುನಾವಣೆಗೆ ರಾಮನೇ ನಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರ ಉಳಿದಿದೆ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಟೀಕಿಸಿದ್ದಾರೆ.

- Advertisement -

ಅಯೋಧ್ಯೆಯ ರಾಮಜನ್ಮಭೂಮಿ ದೇಗುಲದ ಉದ್ಘಾಟನಾ ಸಮಾರಂಭದ ಆಹ್ವಾನದ ಕುರಿತು ಪ್ರತಿಕ್ರಿಯಿಸಿದ ಅವರು, ರಾಮನ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದೆ. ಸದ್ಯ ಬಿಜೆಪಿಯವರು ರಾಮನೇ ನಮ್ಮ ಚುನಾವಣೆಯ ಅಭ್ಯರ್ಥಿ ಎಂದು ಹೇಳುವುದು ಒಂದೇ ಬಾಕಿಯಿರುವುದು ಎಂದು ಅವರು ವಾಗ್ದಾಳಿಗಳನ್ನು ನಡೆಸಿದ್ದಾರೆ.

Join Whatsapp