Home ಟಾಪ್ ಸುದ್ದಿಗಳು ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಕಾಂಗ್ರೆಸ್

ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಸುದ್ದಿ ರೂಪದಲ್ಲಿ ಜಾಹೀರಾತು ನೀಡಿರುವ ಬಿಜೆಪಿಯ ಕ್ರಮವನ್ನು ಕಾಂಗ್ರೆಸ್ ಖಂಡಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, ತನ್ನ ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಟೀಕಿಸಿದೆ.

ಒಂದೇ ವಾರದಲ್ಲಿ ಎರಡೆರೆಡು ಬಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಅದು ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ಬಾಕಿ ಕಾಂಗ್ರೆಸ್ ಎಂದು ವ್ಯಂಗ್ಯವಾಡಿದೆ.

Join Whatsapp
Exit mobile version