ಬಿಜೆಪಿ– ಜೆಡಿಎಸ್ ಮೈತ್ರಿ, ಅಸಹಾಯಕರು ಒಂದಾಗುವುದು ಸಾಮಾನ್ಯ: ಜಗದೀಶ ಶೆಟ್ಟರ್

Prasthutha|

ಹುಬ್ಬಳ್ಳಿ: ಅಸಹಾಯಕರು ಒಂದಾಗುವುದು ಸಾಮಾನ್ಯ. ಅದೇ ರೀತಿ, ಬಿಜೆಪಿ– ಜೆಡಿಎಸ್ ಎರಡೂ ಪಕ್ಷಗಳು ದುರ್ಬಲವಾಗಿದ್ದು, ಮೈತ್ರಿ ಅನಿವಾರ್ಯವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

- Advertisement -


‘ಮೈತ್ರಿ ವಿಚಾರ ಅವರಿಗೆ ಬಿಟ್ಟದ್ದು. ಎರಡೂ ಪಕ್ಷಗಳ ನಡುವೆ ಪೈಪೋಟಿ ಇತ್ತು. ಈಗ ಸ್ವಯಂ ಅನುಕೂಲಕ್ಕೆ ಮೈತ್ರಿ ಮಾಡಿಕೊಳ್ಳುತ್ತಿವೆ. ಆ ಪಕ್ಷಗಳ ಮೇಲೆ ಜನರಿಗೆ ವಿಶ್ವಾಸ ಮತ್ತು ನಂಬಿಕೆ ಹೋಗಿದೆ’ ಎಂದು ಅವರು ಹೇಳಿದ್ದಾರೆ.

Join Whatsapp