ಬಿಜೆಪಿ-ಜೆಡಿಎಸ್​ ಮೈತ್ರಿ: ಅಸಮಾಧಾನಿತರ ಸಭೆ ಕರೆದ ಕುಮಾರಸ್ವಾಮಿ

Prasthutha|

- Advertisement -

ಬೆಂಗಳೂರು: ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ದಳದ ನಾಯಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಜೆಡಿಎಸ್​ ನಾಯಕ, ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಸಭೆ‌ ಕರೆದಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರು, ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆಗೆ ಬೆಳಗ್ಗೆ 11 ಗಂಟೆಗೆ ಬಿಡದಿಯ ತೋಟದ ಮನೆಯಲ್ಲಿ ಸಭೆ ನಡೆಸಲಿದ್ದಾರೆ.

Join Whatsapp