Home ಟಾಪ್ ಸುದ್ದಿಗಳು ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರಗಿ: ಜಿಲ್ಲಾ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ದೇವಾನಂದ ರಾಮಚಂದ್ರಪ್ಪ ಕೊರಬಾ ಅವರ ಸಾವಿನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದೆ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಣಿಕಂಠ ರಾಠೋಡ್ ನನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp
Exit mobile version