Home ಟಾಪ್ ಸುದ್ದಿಗಳು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.


ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆ ಎದುರಿಸುತ್ತಿದ್ದಾರೆ. ಮಂಗಳವಾರ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಚೇತರಿಸಿಕೊಳ್ಳುತ್ತಿರುವ ಕುರಿತು ಮಾಹಿತಿ ಇದೆ.

Join Whatsapp
Exit mobile version