Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ.


ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ 10ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಈ ಮೂಲಕ ಬಡತನವನ್ನು ತೊಡೆದುಹಾಕಲು ಶಕ್ತವಾಗಿದೆ. ಆದರೆ ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು… ಎಂದು ಗೇಲಿ ಮಾಡಿದ್ದಾರೆ.

Join Whatsapp
Exit mobile version