Home ಟಾಪ್ ಸುದ್ದಿಗಳು ಅವಾಚ್ಯ ಪದಬಳಕೆ: ಪತ್ರ ಬರೆದು ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಬಿಜೆಪಿ ಶಾಸಕ

ಅವಾಚ್ಯ ಪದಬಳಕೆ: ಪತ್ರ ಬರೆದು ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಬಿಜೆಪಿ ಶಾಸಕ

ಬೆಂಗಳೂರು: ಅವಾಚ್ಯ ಶಬ್ದ ಬಳಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚಿಸಿದ್ದಾರೆ.


ಆಗಸ್ಟ್ 28 ರ ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ, ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Join Whatsapp
Exit mobile version