ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಪುತ್ರ !

Prasthutha|

- Advertisement -

ಬೆಂಗಳೂರು: ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್ ಅವರ ಪುತ್ರ ಪೂರ್ವಜ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ನಂಜನಗೂಡುನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಪೂರ್ವಜ್ ವಿಶ್ವನಾಥ್,”ಈ ಬಗ್ಗೆ ಸಿದ್ದರಾಮಯ್ಯನವರ ಗಮನಕ್ಕೆ ತಂದಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ತಂದೆಗೂ ತಿಳಿಸಿದ್ದೇನೆ. ಅವರು ಅದು‌ ನಿನ್ನ ಇಷ್ಟ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

Join Whatsapp