- Advertisement -
ಕೊಪ್ಪಳ: ಬಿಜೆಪಿಯಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದ್ದು, ಕರಡಿ ಸಂಗಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ.