Home ಟಾಪ್ ಸುದ್ದಿಗಳು ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕರಡಿ ಸಂಗಣ್ಣ

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕರಡಿ ಸಂಗಣ್ಣ

ಕೊಪ್ಪಳ: ಬಿಜೆಪಿಯಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದ್ದು, ಕರಡಿ ಸಂಗಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ.

Join Whatsapp
Exit mobile version