Home ಟಾಪ್ ಸುದ್ದಿಗಳು ರಾಷ್ಟ್ರ ಧ್ವಜವನ್ನು ಕರವಸ್ತ್ರವೆಂದು ಭಾವಿಸಿದ ಬಿಜೆಪಿ: ಕಾಂಗ್ರೆಸ್

ರಾಷ್ಟ್ರ ಧ್ವಜವನ್ನು ಕರವಸ್ತ್ರವೆಂದು ಭಾವಿಸಿದ ಬಿಜೆಪಿ: ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು ರಾಷ್ಟ್ರ ಧ್ವಜವನ್ನು ಕರ್ಚಿಫ್‌ನಂತೆ ಭಾವಿಸಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ವಾಭಿಮಾನದ ಸಂಕೇತವಾದ ತಿರಂಗಾಕ್ಕೆ ಅದರದ್ದೇ ಗೌರವ, ನೀತಿ, ನಿಯಮಗಳಿವೆ. ಜನಸಾಮಾನ್ಯರು ದೋಷಪೂರಿತ ಧ್ವಜಗಳನ್ನು ಹಾರಿಸಿದಲ್ಲಿ ಅದರ ಹೊಣೆಯನ್ನು, ಅವರ ಪಾಲಿನ ಶಿಕ್ಷೆಯನ್ನು ಬಿಜೆಪಿ ಹೊರುತ್ತದೆಯೇ? ಧ್ವಜವನ್ನು ಟವೆಲ್‌ಗಿಂತಲೂ ಕಳಪೆಯಾಗಿ ತಯಾರಿಸಿದವರಿಗೆ ಯಾವ ಶಿಕ್ಷೆ ಎಂದು ಪ್ರಶ್ನಿಸಿದೆ.

Join Whatsapp
Exit mobile version