ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗೂಂಡಾಗಿರಿ

Prasthutha|

ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆ ಯತ್ನ

- Advertisement -

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗೂಂಡಾಗಿರಿ ನಡೆಸಿದ ಘಟನೆ ನಗರದ ಕಂಕನಾಡಿ ಕಪಿತಾನಿಯೊ ಶಾಲಾ ಮತಗಟ್ಟೆ ಬಳಿ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ‌ ನಡೆದಿದ್ದು, ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು‌ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

- Advertisement -

ವಿಡಿಯೋ ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೆ ಬಿಜೆಪಿ ಕಾರ್ಯಕರ್ತ ಹರಿಹಾಯ್ದಿದ್ದಾರೆ.

Join Whatsapp