ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

- Advertisement -


ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.

Join Whatsapp