ಸುರಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

Prasthutha|

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ.

- Advertisement -


ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ. ಇನ್ನು ಕಾಂಗ್ರೆಸ್ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

Join Whatsapp