Home ಟಾಪ್ ಸುದ್ದಿಗಳು ಸುರಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

ಸುರಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ.


ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ. ಇನ್ನು ಕಾಂಗ್ರೆಸ್ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

Join Whatsapp
Exit mobile version