Home ಟಾಪ್ ಸುದ್ದಿಗಳು ಬಿಕೆ ಹರಿಪ್ರಸಾದ್ ಸಿಎಂ ಬದಲಾವಣೆ ಹೇಳಿಕೆ: ಪಕ್ಷದೊಳಗೆ ಅಸಮಾಧಾನ ಇಲ್ಲ ಎಂದ ಡಿಕೆಶಿ

ಬಿಕೆ ಹರಿಪ್ರಸಾದ್ ಸಿಎಂ ಬದಲಾವಣೆ ಹೇಳಿಕೆ: ಪಕ್ಷದೊಳಗೆ ಅಸಮಾಧಾನ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷದೊಳಗೆ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.


ರಾಜಕಾರಣದಲ್ಲಿ ಎಲ್ಲ ಸಮಾನರು, ಯಾವ ಅಸಮಾಧಾನವೂ ಇಲ್ಲ, ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. “ಬಿ.ಕೆ. ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ, ಹೀಗಾಗಿ ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದರ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ” ಎಂದು ಡಿಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

Join Whatsapp
Exit mobile version