ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ: MES ಪುಂಡರ ವಿರುದ್ಧ FIR

Prasthutha|

ಬೆಳಗಾವಿ: ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಮಾಡಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

- Advertisement -

ಎಂಇಎಸ್ ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್ ಚವ್ಹಾಣ್, ಸರಿತಾ ಪಾಟೀಲ್, ಸಾರಿಕಾ ಪಾಟೀಲ್, ಅಂಕುಶ ಕೇಸರಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಕೇಸ್ ದಾಖಲಾಗಿದೆ.

ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿದ್ದರು. ಈ ಆಧಾರದ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.



Join Whatsapp