Home ಟಾಪ್ ಸುದ್ದಿಗಳು ನಿಗಮ ಮಂಡಳಿ | 36 ಶಾಸಕರು, 39 ಕಾರ್ಯಕರ್ತರಿಗೆ ಅವಕಾಶ: ಡಿಕೆಶಿ

ನಿಗಮ ಮಂಡಳಿ | 36 ಶಾಸಕರು, 39 ಕಾರ್ಯಕರ್ತರಿಗೆ ಅವಕಾಶ: ಡಿಕೆಶಿ

ಬೆಂಗಳೂರು: “ಈ ಸೆಕೆಂಡ್ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗುತ್ತದೆ. ನಿನ್ನೆಯೂ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.


ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

Join Whatsapp
Exit mobile version