ನಿಗಮ ಮಂಡಳಿ; ಸಂಕ್ರಾಂತಿಯೊಳಗೆ ನೇಮಕ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ನಿಗಮ ಮಂಡಳಿಗಳಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಪಟ್ಟಿ ಬಂದಿದೆ, ಈ ಬಗ್ಗೆ ಚರ್ಚೆ ಮಾಡಲು 10ನೇ ತಾರೀಕು ಸಭೆ ಕರೆದಿದ್ದೇವೆ. ಬ್ಲಾಕ್ ಅಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ಅಂತಿಮಗೊಳಿಸುತ್ತೇವೆ. ಪಟ್ಟಿಯನ್ನ ಪಕ್ಷದ ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿಯೊಳಗೆ ಅಧ್ಯಕ್ಷರ ನೇಮಕ ಆಗುತ್ತದೆ ಎಂದರು.

Join Whatsapp