ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ: ನಾಲ್ವರ ರಕ್ಷಣೆ

Prasthutha|

ಉತ್ತರ ಕನ್ನಡ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ ಆಗಿ ನಾಲ್ವರು ಮೀನುಗಾರರ ರಕ್ಷಣೆ ಮಾಡಿರುವ ಘಟನೆ ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

ಭಟ್ಕಳದ ಮಾವಿನಕುರ್ವೆ ಬಂದರಿನಲ್ಲಿ ನರಸಿಂಹ ಗೋವಿಂದ ಖಾರ್ವಿ ಎಂಬುವವರಿಗೆ ಬೋಟ್ ಸೇರಿದೆ. ಸಮುದ್ರದ ಅಲೆಯ ಹೊಡೆತಕ್ಕೆ ಮೀನುಗಾರಿಕೆ ಬೋಟ್ ಫೈಬರ್ ಡ್ಯಾಮೇಜ್ಯಿಂದಾಗಿ ಮುಳುಗಡೆ ಆಗಿದ್ದು, 6 ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ.

Join Whatsapp