ಮಂಗಳೂರಿನ ಧಕ್ಕೆಯಲ್ಲಿ ಬೋಟ್ Rally ಗೆ ಚಾಲನೆ

Prasthutha|

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ಧಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75  ಬೋಟ್ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು,ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷರು, ಸದಸ್ಯರು ಇನ್ನಿತರ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಬೋಟ್ ಚಾಲಕರು ಮಾಲಿಕರು ಇದ್ದರು.

Join Whatsapp