Home ಟಾಪ್ ಸುದ್ದಿಗಳು ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ‌ ನಡೆದಿದೆ.

ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಕಂಡುಬಂದಿದ್ದಾರೆ.

Join Whatsapp
Exit mobile version