Home ಕರಾವಳಿ ಕರಾವಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆ: ಸಿಎಂಗೆ ಸಂಸದ ಕಟೀಲ್ ಅಭಿನಂದನೆ

ಕರಾವಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆ: ಸಿಎಂಗೆ ಸಂಸದ ಕಟೀಲ್ ಅಭಿನಂದನೆ

ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಗುಣಮಟ್ಟದ ಕುಚ್ಚಲಕ್ಕಿಯನ್ನು ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಸರಕಾರ ಕೈಗೊಂಡ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Join Whatsapp
Exit mobile version