ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯನ್ನು ರಾಜ್ಯ ಸರ್ಕಾರವು ಸಿಸಿಬಿ ಹೆಗಲಿಗೆ ಒಪ್ಪಿಸಿದ್ದು, ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ
Prasthutha|