ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ

Prasthutha|

ಬೆಂಗಳೂರು: ಬೆಂಗಳೂರಿನ ಮೂರು ಫೈವ್ ಸ್ಟಾರ್ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

- Advertisement -


ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್ ಹೋಟೆಲ್ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Join Whatsapp
Exit mobile version