ಶಾಲೆಗಳಿಗೆ ಬಾಂಬ್ ಬೆದರಿಕೆ: ತನಿಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಲ್ಲಿಂದ ಸಂದೇಶ ಬಂದಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಎಲ್ಲಾ ಶಾಲೆಗಳಿಗೂ ಭದ್ರತೆ ಕೊಡಲು ಸೂಚನೆ ನೀಡಿದ್ದೇನೆ ಎಂದರು.



Join Whatsapp