ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ

- Advertisement -

ಬೆಂಗಳೂರು: ಕಳೆದ ಮೂರು ದಿನಗಳಿಂದ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​​ಗೆ 60 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​​ಗೆ ಒಂದು ರೂ ಅಗ್ಗಗೊಂಡಿದೆ.

- Advertisement -

ವಿದೇಶಗಳಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 4ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,500 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,730 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,050 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

- Advertisement -


Must Read

Related Articles