ಕೊಪ್ಪಳ: ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.
- Advertisement -
ಆಂಜನೇಯ ಮೃತ ಬಾಲಕ.
ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.