ಜುಲೈ 1 ರಿಂದ ಬಿಪಿಎಲ್‌ ಕಾರ್ಡ್‌ದಾರರಿಗೆ ಮಾಸಿಕ 10 ಕೆ.ಜಿ ಅಕ್ಕಿ

Prasthutha|

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.

- Advertisement -

 ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

2022-23ರಲ್ಲಿ ಪದವಿ ಪಡೆದವರಿಗೆ ತಿಂಗಳಿಗೆ ₹3000, 24 ತಿಂಗಳವರೆಗೆ ಕೆಲಸ ಸಿಗದಿದ್ದರೆ ಈ ಸೌಲಭ್ಯ ಅನ್ವಯ.