Home ಟಾಪ್ ಸುದ್ದಿಗಳು ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟಗೆ ಮುನ್ನಡೆ

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟಗೆ ಮುನ್ನಡೆ

ದಕ್ಷಿಣ ಕನ್ನಡದಲ್ಲಿ 1ನೇ ಸುತ್ತು ಪೂರ್ಣಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದು 2,836 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 1,379 ಮತ ಪಡೆದಿದ್ದು 1,457 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಇದ್ದಾರೆ.

Join Whatsapp
Exit mobile version