ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮತದಾನ: ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ

Prasthutha|

ಮಂಗಳೂರು: ರಾಜ್ಯದಲ್ಲಿ ಮತದಾನ ಆರಂಭವಾಗಿದ್ದು, ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

- Advertisement -


ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲಾಧಿಕಾರಿಗಳು ಮತಗಟ್ಟೆಗಳನ್ನು ಸಾಂಸ್ಕೃತಿಕ ಕಲಾಕೃತಿಗಳಿಂದ ಅಲಂಕರಿಸಿದ್ದಾರೆ. ಸಂಗೀತ, ನೃತ್ಯ ಮತ್ತು ನಟನೆಯನ್ನು ಒಳಗೊಂಡಿರುವ ರಂಗಭೂಮಿಯ ಸಾಂಪ್ರದಾಯಿಕ ರೂಪವಾದ ಯಕ್ಷಗಾನ ಕಲೆಯನ್ನು ಹೆಚ್ಚಿನ ವರ್ಣಚಿತ್ರಗಳುಮತಗಟ್ಟೆಗಳಲ್ಲಿ ಕಂಡುಬಂದಿದೆ.

- Advertisement -

Join Whatsapp