ಹಿರಿಯ ಅಧಿಕಾರಿಗಳೊಂದಿಗೆ ಅಮಾನವೀಯ ವರ್ತನೆ; ಬ್ರಿಟಿಷ್ ಉಪ ಪ್ರಧಾನಿ ರಾಜೀನಾಮೆ

Prasthutha|

ಲಂಡನ್: ಬ್ರಿಟಿಷ್ ಉಪ ಪ್ರಧಾನಿ ಡೊಮಿನಿಕ್ ರಾಬಾ ರಾಜೀನಾಮೆ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಡೊಮಿನಿಕ್ ವಿರುದ್ಧ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದರು.

- Advertisement -


ಉಪ ಪ್ರಧಾನಿ ಡೊಮಿನಿಕ್ ಹಿರಿಯ ಅಧಿಕಾರಿಗಳೊಂದಿಗೆ ತುಂಬಾ ಕೆಟ್ಟದಾಗಿ ವರ್ತಿಸುತ್ತಿದ್ದು, ಕೆಲವರು ಅಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಡೊಮಿನಿಕ್ ರಾಬ್ ರಿಷಿ ಸುನಕ್ ಸರ್ಕಾರದಲ್ಲಿ ರಾಜೀನಾಮೆ ನೀಡಿದ ಮೂರನೇ ಸಚಿವರಾಗಿದ್ದಾರೆ.



Join Whatsapp