ಗುರಾಯಿಸಿ ನೋಡಿದ್ದಕ್ಕೆ ಅಣ್ಣನಿಂದ ತಮ್ಮನ ಕೊಲೆ

Prasthutha: July 2, 2022

ಬೆಂಗಳೂರು: ಸಿಲಿಕಾನ್‌ ಸಿಟಿಯ ಕೆ.ಆರ್‌ ಪುರಂನ ಪ್ರಿಯಾಂಕ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಣ್ಣನಿಂದಲೇ ತಮ್ಮನ ಕೊಲೆಯಾಗಿದೆ

ಗುರಾಯಿಸಿದ ಎಂಬ ಒಂದೇ ಒಂದು ಕಾರಣಕ್ಕೆ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಅಣ್ಣ ರಾಮಕೃಷ್ಣ ಎಂಬಾತನು ತಮ್ಮ ಬಾಲು ಎಂಬಾತನನ್ನು ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ಬಳಿಕ ಅಪರಾಧಿಯು ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ ಎನ್ನಲಾಗಿದೆ.ಕೆ.ಆರ್‌ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ