ತ್ರಿವರ್ಣ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್​ ಖಲೀಫಾ

Prasthutha|

ಪ್ರಧಾನಿ ನರೇಂದ್ರ ಮೋದಿ ಅಬುಧಾಬಿ ಪ್ರವಾಸದಲ್ಲಿದ್ದಾರೆ. ಮೋದಿ ಭಾಷಣಕ್ಕೂ ಮುನ್ನ ಬುರ್ಜ್​ ಖಲೀಫಾ ತ್ರಿವರ್ಣಗಳಿಂದ ಕಂಗೊಳಿಸಿದೆ. ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಪ್ರಧಾನಿ ಮೋದಿಯವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.

- Advertisement -

ಇಂದು (ಫೆಬ್ರವರಿ 14) ಅಬುಧಾಬಿಯಲ್ಲಿ ನಿರ್ಮಿಸಲಾದ BAPS ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಬುರ್ಜ್ ಖಲೀಫಾ ಮೇಲ್ ಗೆಸ್ಟ್​ ಆಫ್ ಆನರ್-ರಿಪಬ್ಲಿಕ್ ಆಫ್ ಇಂಡಿಯಾ ಎಂದು ಬರೆಯಲಾಗಿತ್ತು.

Join Whatsapp